ದಾವಣಗೆರೆ ವಿಶ್ವವಿದ್ಯಾಲಯ:ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು, ಹೊಸ ಕೋರ್ಸ್‌ಗಳು ಪ್ರಾರಂಭ : ಕುಲಪತಿ ಡಾ.ಬಿ.ಇ.ರಂಗಸ್ವಾಮಿ

2 months ago

39

0

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯವನ್ನು ಶೈಕ್ಷಣಿಕವಾಗಿ  ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಹಲವು ಹೊಸ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಇ.ರಂಗಸ್ವಾಮಿ ಅವರು ತಿಳಿಸಿದರು. ಮಂಗಳವಾರ ನಗರದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾಲಯದಲ್ಲಿ ಆರು ಹೊಸ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುತ್ತಿದೆ , ಇಂಗ್ಲಿಷ್, ಕನ್ನಡ, ಪತ್ರಿಕೋದ್ಯಮ, ಇತಿಹಾಸ, ಸಮಾಜಶಾಸ್ತ್ರ ಮತ್ತು ಸಮಾಜ ಕಾರ್ಯ ವಿಭಾಗಗಳಲ್ಲಿ ಯುಜಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯ ಸರ್ಕಾರ ನೀರು ಬಿಡುವ ಆದೇಶ ಪಾಲಿಸಬಾರದು : ಶಾಸಕ ರವಿಕುಮಾರ್
Next Article
ಹಲಗಾ 70 MLD ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ಅಂತಿಮ ಹಂತದಲ್ಲಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment