ಸಂಬಂಧಿಕನಿಂದ ಮಹಿಳೆ ಮೇಲೆ ಅತ್ಯಾಚಾ*ರ: ಆರೋಪಿಯ ಬಂಧನ

2 months ago

32

0

ಹೊಸದಿಗಂತ ವರದಿ ವಿಜಯಪುರ: ಮಹಿಳೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನಿಂದಲೇ ಅತ್ಯಾಚಾರ ನಡೆಸಿರುವ ಘಟನೆ ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಶಿವಶಂಕರಪ್ಪ ಸಂಗಪ್ಪ ದೊಡಮನಿ (44) ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದು, ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. The post ಸಂಬಂಧಿಕನಿಂದ ಮಹಿಳೆ ಮೇಲೆ ಅತ್ಯಾಚಾ*ರ: ಆರೋಪಿಯ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ದಾವಣಗೆರೆಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾ*ವು
Next Article
ವಿದೇಶಿ ಪಿಚ್‌ಗಳಲ್ಲಿ ಟೀಮ್ ಇಂಡಿಯಾ ವೈಫಲ್ಯಕ್ಕೆ ಕಾರಣ ಬಿಚ್ಚಿಟ್ಟ ಸುನಿಲ್ ಗವಾಸ್ಕರ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment