ಕಾವೇರಿ ವಿಚಾರದಲ್ಲಿ ಸರ್ಕಾರ ವಿಫಲ: ರಾಜ್ಯದ ಹಿತಕ್ಕಾಗಿ ಸರ್ವಪಕ್ಷ ಸಭೆ ಅಗತ್ಯ ಎಂದ ಆರ್. ಅಶೋಕ್

2 months ago

15

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ಪರಿಸ್ಥಿತಿಯನ್ನು ಎದುರಿಸಲು ತಕ್ಷಣವೇ ಸರ್ವಪಕ್ಷ ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ್, ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಸಂಬಂಧಿತ ಸಚಿವರು ರಾಜ್ಯದ ಪರ ಸಮರ್ಪಕವಾಗಿ ವಾದ ಮಂಡಿಸಿಲ್ಲ ಎಂದು […] The post ಕಾವೇರಿ ವಿಚಾರದಲ್ಲಿ ಸರ್ಕಾರ ವಿಫಲ: ರಾಜ್ಯದ ಹಿತಕ್ಕಾಗಿ ಸರ್ವಪಕ್ಷ ಸಭೆ ಅಗತ್ಯ ಎಂದ ಆರ್. ಅಶೋಕ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೇಶದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯ ತನಿಖೆ ನಡೆಸಿ: ಶಾಸಕ ಬಸವನಗೌಡ ಪಾಟೀಲ ಯತ್ನಾಳ್
Next Article
ರಾಜ್ಯದ ಹಿತಕ್ಕಾಗಿ ಕೇಂದ್ರದ ಮುಂದೆ ಸಂಸದರು ಧ್ವನಿ ಎತ್ತಲಿ: ಯತೀಂದ್ರ ಸಿದ್ದರಾಮಯ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment