ತಮಿಳುನಾಡಿಗೆ ನೀರು ಬಿಟ್ಟರೇ ಬೀದಿಗಿಳಿದು ಹೋರಾಟ- ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

2 months ago

22

0

ಮಂಡ್ಯ,ಜುಲೈ,29,2026 (www.justkannada.in):  ರಾಜ್ಯದಲ್ಲಿ ಕುಡಿಯುವ ನೀರಿಗೂ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ,  ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು. ನೀರು ಬಿಟ್ಟರೇ ಬೀದಿಗಿಳಿದು ಹೋರಾಟ ಮಾಡುತ್ತೇವೆ. ನಮಗೆ ನೀರು ಇಲ್ಲದಿರುವಾಗ ಹೇಗೆ ಬಿಡಲು ಸಾಧ್ಯ? ಹೀಗಾಗಿ ಯಾವುದೇ ಕಾರಣಕ್ಕೂ ನೀರು ಕೊಡೋಕೆ ಸಾಧ್ಯವಿಲ್ಲ ಎಂದು ತಿಳಿಸಿದರು. ನಿನ್ನೆ ದೆಹಲಿಯಲ್ಲಿ […] The post ತಮಿಳುನಾಡಿಗೆ ನೀರು ಬಿಟ್ಟರೇ ಬೀದಿಗಿಳಿದು ಹೋರಾಟ- ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ- ಸಚಿವ ಎಂ.ಬಿ ಪಾಟೀಲ್
Next Article
ತಮಿಳುನಾಡಿಗೆ ನೀರು ಬಿಡುವಂತೆ CWRC  ಆದೇಶ ಅವೈಜ್ಞಾನಿಕ- ಬಡಗಲಪುರ ನಾಗೇಂದ್ರ ಕಿಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment