ಮಹಿಳೆ ಜೊತೆ ಪೊಲೀಸ್‌ ಕಾನ್ಸ್‌ಟೆಬಲ್‌ ಅಸಭ್ಯ ವರ್ತನೆ ಆರೋಪ, ಹಿಗ್ಗಾಮುಗ್ಗಾ ಥಳಿತ

2 months ago

27

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಹಿಳೆಯ ಜೊತೆ ಅಸಭ್ಯವಾಗಿ ವರ್ತನೆ ಮಾಡಿರುವ ಆರೋಪದ ಮೇಲೆ ಹೆಡ್‌ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಸರ್ಕಲ್‌ ಬಳಿ ನಡೆದಿದೆ. ಸಂಜಯ್‌ ನಗರ ಠಾಣೆಯ ಹೆಡ್‌ಕಾನ್ಸ್‌ಟೇಬಲ್‌ ಮಂಜುನಾಥ್‌ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಬಸ್‌ ಹತ್ತಿದ್ದ ಮಂಜುನಾಥ್‌ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಹಿಳೆ ಕೂಗಿ ರಂಪಾಟ ಮಾಡಿದ್ದು, ಸಂಬಂಧಿಕರಿಗೆ ಕರೆ ಮಾಡಿ ಗಂಗಮ್ಮನ ಗುಡಿ ಸರ್ಕಲ್‌ ಬಳಿ ಕರೆಸಿಕೊಂಡಿದ್ದರು. ಬಸ್‌ನಿಂದ ಮಂಜುನಾಥ್‌ ಅವರನ್ನು ಕೆಳಕ್ಕೆ […] The post ಮಹಿಳೆ ಜೊತೆ ಪೊಲೀಸ್‌ ಕಾನ್ಸ್‌ಟೆಬಲ್‌ ಅಸಭ್ಯ ವರ್ತನೆ ಆರೋಪ, ಹಿಗ್ಗಾಮುಗ್ಗಾ ಥಳಿತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ನೀರು ಬಿಡುವಂತಿಲ್ಲ! ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರ
Next Article
UPSC Insta–DART (Daily Aptitude and Reasoning Test) 29 July 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment