ಬೆಂಗಳೂರಿನ ಖಾಲಿ ನಿವೇಶನಗಳ ಮಾಲೀಕರಿಗೆ ಶಾಕ್‌, ಸೈಟ್‌ ಗಲೀಜಾಗಿದ್ರೆ ಒಂದು ಲಕ್ಷದವರೆಗೆ ದಂಡ!

2 months ago

31

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರನ್ನು ಸ್ವಚ್ಛನಗರಿ ಮಾಡೋದಕ್ಕಾಗಿ ಆಗಸ್ಟ್-2026 ಮಾಹೆಯಲ್ಲಿ “ತ್ಯಾಜ್ಯದಿಂದ ಸ್ವಾತಂತ್ರ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಆಡಳಿತ ಹೊಂದಿರುವ ಎಲ್ಲಾ ನಗರ ಪಾಲಿಕೆಗಳು ಹಾಗೂ ಇತರೇ ಸಂಸ್ಥೆಗಳ ವತಿಯಿಂದ ನಗರದ ರಸ್ತೆಗಳಲ್ಲಿ ಕಪ್ಪುಚುಕ್ಕೆಗಳು, ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ, ಮರದ ಕೊಂಬೆಗಳು, ವಿದ್ಯುತ್ ಕಂಬಗಳು, ಪೈಪುಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು ಉದ್ದೇಶಿಸಲಾಗಿದೆ. ಇದೇ ರೀತಿ ಬೆಂಗಳೂರಿನಲ್ಲಿರುವ ಖಾಲಿ ಸೈಟ್‌ಗಳನ್ನು ಶುಚಿಯಾಗಿ ಇಟ್ಟುಕೊಳ್ಳಿ ಎಂದು ಮಾಲೀಕರಿಗೆ ಸೂಚನೆ ನೀಡಲಾಗಿದೆ. ಘನತ್ಯಾಜ್ಯ ನಿರ್ವಹಣಾ […] The post ಬೆಂಗಳೂರಿನ ಖಾಲಿ ನಿವೇಶನಗಳ ಮಾಲೀಕರಿಗೆ ಶಾಕ್‌, ಸೈಟ್‌ ಗಲೀಜಾಗಿದ್ರೆ ಒಂದು ಲಕ್ಷದವರೆಗೆ ದಂಡ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.