ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

2 months ago

28

0

ಬೆಂಗಳೂರು:  BMTC ಬಸ್ ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಸಂಜಯ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಅವರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಎಲ್ಲಿ ಮತ್ತು ಯಾವಾಗ? ಬೆಂಗಳೂರಿನ ಗಂಗಮ್ಮನ ಗುಡಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ವೇಳೆ ಜಾಲಹಳ್ಳಿಗೆ ತೆರಳಲು ಬಸ್ ಹತ್ತಿದ್ದ ಮಂಜುನಾಥ್ ಅವರು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯ ಜೊತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
Next Article
MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment