ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ

2 months ago

18

0

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಬಳಿಕ ರುಂಡವನ್ನೇ ಕತ್ತರಿಸಿ, ಅದನ್ನು ಕ್ರಿಕೆಟ್ ಗ್ರೌಂಡ್‌ನಲ್ಲಿ ಇಟ್ಟು ಹೋಗಿರುವ ಶಾಕಿಂಗ್ (Shocking) ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವಂತಹ ಕೃತ್ಯವಾಗಿದೆ.  ಘಟನೆ ಎಲ್ಲಿ ನಡೆದಿದೆ? ಕೊಡತಿ ಗೇಟ್ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಬಳಿಕ ಆತನ ತಲೆಯನ್ನು ಕತ್ತರಿಸಿ ಸಮೀಪದ ಕ್ರಿಕೆಟ್ ಮೈದಾನದಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
Next Article
ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment