ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

2 months ago

23

0

ಮಂಡ್ಯ: ಮಳೆಯ ಕೊರತೆಯಿಂದ ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ತೀವ್ರ ನೀರಿನ ಅಭಾವ ಎದುರಾಗಿದೆ. ಇದೇ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದ್ದು, ಮಂಡ್ಯ ಜಿಲ್ಲೆಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಆದೇಶ ಹಿಂಪಡೆಯದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಆರಂಭಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಮಳೆಯ ಕೊರತೆಯಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ
Next Article
ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment