ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

2 months ago

32

0

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರು ನೀಡಿದ ಹಿನ್ನಲೆಯಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ಅವರಿಗೆ ಪೊಲೀಸ್ ಇಲಾಖೆ ತನಿಖೆಗೆ ಸಹಕರಿಸುವಂತೆ ಹಾಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. The post ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ
Next Article
ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment