ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

2 months ago

37

0

ದಾವಣಗೆರೆ,ಜುಲೈ.29 : ದಾವಣಗೆರೆ ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು  ವಿಶೇಷ ಸೂಚನೆಗಳು ಹಾಗೂ ಇತರೆ ಅಗತ್ ಮಾಹಿತಿಯನ್ನು ಮಹಾನಗರಪಾಲಿಕೆಯ ಅಧಿಕೃತ ವೆಬ್ ಸೈಟ್ http://www.davanegerecity.mrc.gov.in ಹರಿಹರ ನಗರಸಭೆಯ ಅಧಿಕೃತ ವೆಬ್ ಸೈಟ್ http://davanageredude.mrs.gov.in  ಹಾಗೂ ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕೃತ ವೆಬ್ ಸೈಟ್ hಣಣಠಿ://http://www.hariharcity.mic.gov.in ನಲ್ಲಿ  ನೋಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇಮಕಾತಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
Next Article
CWRC ಆದೇಶ ಅವೈಜ್ಞಾನಿಕ: ರಾಜ್ಯಕ್ಕೆ ಮರಣಶಾಸನ – ಕೇಂದ್ರ ಸಚಿವ HDK

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment