ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ

2 months ago

25

0

ಬೆಂಗಳೂರು,ಜುಲೈ,29,2026 (www.justkannada.in):   ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ  ಕೇಂದ್ರ ಶಿಕ್ಷಣ ಸಚಿವ ಸ್ಥಾನವನ್ನ ಪ್ರಹ್ಲಾದ್ ಜೋಶಿ ಅವರಿಗೆ ನೀಡಿದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ನಿರ್ಗಮಿತ […] The post ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ
Next Article
CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment