ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಚಿತ್ರದುರ್ಗ ಎಡಿಸಿ ಕಟ್ಟುನಿಟ್ಟಿನ ಆದೇಶ

2 months ago

11

0

ಹೊಸದಿಗಂತ ವರದಿ ಚಿತ್ರದುರ್ಗ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಬೆಳೆ ಕಟಾವು ಪ್ರಯೋಗಗಳು ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜು ತೋರದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು. ೨೦೨೬-೨೭ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಕೃಷಿ ಇಲಾಖೆ ವಿವಿಧ ಕಾರ್ಯಕ್ರಮಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ […] The post ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಚಿತ್ರದುರ್ಗ ಎಡಿಸಿ ಕಟ್ಟುನಿಟ್ಟಿನ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್
Next Article
ಒಣಗುತ್ತಿರುವ ಬೆಳೆಗಳು, ಕಣ್ಣೀರಿಡುತ್ತಿರುವ ರೈತರು: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment