ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

2 months ago

27

0

ಬೆಂಗಳೂರು, ಜುಲೈ 29: ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಪರಿಣಾಮವಾಗಿ ಕಾವೇರಿ ಜಲಾನಯನ ಪ್ರದೇಶದ ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹವು ಗಮನಾರ್ಹವಾಗಿ ಕುಸಿದಿದೆ ಎಂದು ಹೇಳಿದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ
Next Article
“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment