ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

2 months ago

41

0

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ ಕೋಟತಟ್ಟು ಪಡುಕರೆಯ ಶ್ರೀ ಸದ್ಯೋಜಾತ ದೇಗುಲದ ಸಭಾಂಗಣದಲ್ಲಿ ಜರಗಿತು. ಇತ್ತೀಚಿಗೆ ನಿಧನರಾದ ಸಂಘದ ಸ್ಥಳ ದಾನಿ ರತ್ನಾಕರ ಐತಾಳ್ ಇವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಂಘದ 25-26ನೇ ಸಾಲಿನಲ್ಲಿ ರೂ 3,81,893. 29 ನಿವ್ವಳ ಲಾಭ ಗಳಿಸಿದ್ದು ಅದರಲ್ಲಿ ಉತ್ಪಾದಕರಿಗೆ ಶೇ.65% ಬೋನಸ್ ರೂಪದಲ್ಲಿ 1 ಲೀಟರ್ ಹಾಲಿಗೆ ರೂ.2.34 ಪೈಸೆಯಂತೆ ಹಾಗೂ ಶೇಕಡಾ 25 ಡಿವಿಡೆಂಟ್ ಒಟ್ಟಿಗೆ 1,85,900ರೂ ಗಳನ್ನು ವಿಂಗಡಿಸಿ ಉತ್ಪಾದಕರ ಬ್ಯಾಂಕ್ […] The post ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ
Next Article
ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment