ಸಹಸ್ರಕಂಠ ಭಕ್ತಿಗಾಯನ

2 months ago

24

0

ಉಡುಪಿ, ಜು.30: ಪರ್ಯಾಯ ಶ್ರೀ ಶೀರೂರು ಮಠ ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥರಿಗೆ ಗುರು ಅಭಿವಂದನೆ ಹಾಗೂ ಸಹಸ್ರಕಂಠ ಭಕ್ತಿಗಾಯನ ಕಾರ್ಯಕ್ರಮ ನಡೆಯಿತು. ರಾಜಾಂಗಣದಲ್ಲಿ ಉದ್ಘಾಟನೆಗೊಂಡ ಈ ಕಾರ್ಯಕ್ರಮ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮತ್ತು ದಾಸನಮನ ತಂಡ ಬೆಂಗಳೂರು ಇವರ ಸಹಯೋಗದಲ್ಲಿ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆಯಿತು. ದಾಸನಮನ ತಂಡದ ಸುಮಾರು ಆರುನೂರಕ್ಕೂ ಹೆಚ್ಚು ಮಂದಿ ಆಗಮಿಸಿ ಕುಣಿತ ಭಜನೆ ಹಾಗೂ ಸಹಸ್ರ ಕಂಠ ಗೀತಗಾಯನದಲ್ಲಿ ಭಾಗವಹಿಸಿದರು. […] The post ಸಹಸ್ರಕಂಠ ಭಕ್ತಿಗಾಯನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿ. ಬಿ. ಹೆಗ್ಡೆ ಕಾಲೇಜು: ರೋಟರಾಕ್ಟ್ ಕ್ಲಬ್ ಪದಗ್ರಹಣ
Next Article
ಜ್ಞಾನದ ಬೆಳಕಿನಿಂದ ವ್ಯಕ್ತಿತ್ವ ವಿಕಸನ: ಡಾ. ರಘು ನಾಯ್ಕ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment