ಮಣಿಪಾಲ ಜ್ಞಾನಸುಧಾ: ಗುರುಪೂರ್ಣಿಮೆ

2 months ago

23

0

ಮಣಿಪಾಲ, ಜು.30: ಮಣಿಪಾಲ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾನಗರದಲ್ಲಿ ಗುರು ಪೂರ್ಣಿಮೆ ಆಚರಿಸಲಾಯಿತು. ಹಿರಿಯಡ್ಕದ ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಮ್‌ ಆರ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು, ಪುರಾಣದ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳ ಬದುಕು ಬೆಳಗಿಸುವ ಕಾರ್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಗುರುಗಳನ್ನು ನಾವು ಗೌರವಿಸಬೇಕು ಎಂದು ಮೌಲ್ಯಯುತ ಮಾತುಗಳನ್ನಾಡಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಖ್ಯ ಅತಿಥಿಯವರಿಗೆ ಪಾದಪೂಜೆಯನ್ನು ನೆರವೇರಿಸಿ ಗುರು ವಂದನೆಯನ್ನು ಸಲ್ಲಿಸಲಾಯಿತು. ಮಣಿಪಾಲ ಜ್ಞಾನಸುಧಾ ಆಂಗ್ಲ […] The post ಮಣಿಪಾಲ ಜ್ಞಾನಸುಧಾ: ಗುರುಪೂರ್ಣಿಮೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜ್ಞಾನದ ಬೆಳಕಿನಿಂದ ವ್ಯಕ್ತಿತ್ವ ವಿಕಸನ: ಡಾ. ರಘು ನಾಯ್ಕ್
Next Article
ಕಾರ್ಕಳ ಬ್ಲಾಕ್ ಕಾಂಗ್ರೆಸ್: ಸಂಘಟನ್ ಸೃಜನ ಅಭಿಯಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment