ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ

2 months ago

49

0

ಬೆಂಗಳೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಬೆನ್ನಲ್ಲೆ ಇದೀಗ ಕರ್ನಾಟಕಕ್ಕೆಕೇಂದ್ ಜಲ ಆಯೋಗವು ಶಾಕ್ ನೀಡಿದೆ. ಮೇಕೆದಾಟು ಡಿಪಿಆರ್ ಅನ್ನು ಕೇಂದ್ರ ಜಲಶಕ್ತಿ ಆಯೋಗ ವಾಪಸ್ ಕಳುಹಿಸಿದೆ.  ಡಿಪಿಆರ್ ನಲ್ಲಿರುವ ಕೆಲ ಅಂಶ ಮಾರ್ಪಡಿಸಿ ಪರಿಸ್ಕೃತ ವರದಿ ಸಲ್ಲಿಸುವಂತೆ ಸಿಡಬ್ಲ್ಯು ಸಿ  ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ನೀರಿನ ಬಳಕೆಯ ಪ್ರಮಾಣ ಹೆಚ್ಚಿಸಿತ್ತು. ಬೆಂಗಳೂರು ಕುಡಿಯುವ ನೀರಿಗಾಗಿ 6.96 ಟಿಎಂಸಿ ಕೇಳಿತ್ತು. ಆದರೆ ಸರ್ಕಾರ ಹಳೆಯ ಹಾಗೂ ಅಪೂರ್ಣ ಅಂಕಿಅಂಶ […] The post ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆಗಸ್ಟ್ 2 ರಂದು ದಾವಣಗೆರೆಯಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಆರ್ಯವೈಶ್ಯ ಸಮಾವೇಶ
Next Article
ಡಾ.ರಾಜ್​ ಕುಮಾರ್ ಹಾಕಿ ಕೊಟ್ಟ ಜವಾಬ್ದಾರಿಯಂತೆ ರೈತರ ಪರ ಚಿತ್ರರಂಗ ನಿಲ್ಲುತ್ತೆ- ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment