ಭಾರಿ ಮಳೆ ಮುನ್ನೆಚ್ಚರಿಕೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

2 months ago

19

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಕೇಂದ್ರ ಹವಾಮಾನ ಇಲಾಖೆಯು ಕಾಸರಗೋಡು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಕಾಸರಗೋಡು ಜಿಲ್ಲೆಯ ಎಲ್ಲಾ ಹಂತದ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜುಲೈ 31) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಅಧಿಕೃತ ಪ್ರಕಟಣೆಯ ಪ್ರಕಾರ, ಈ ರಜೆಯು ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದ್ರಸಾಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯವಾಗಿ […] The post ಭಾರಿ ಮಳೆ ಮುನ್ನೆಚ್ಚರಿಕೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡಲು CWMA ಆದೇಶ, ಮಂಡ್ಯದಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ
Next Article
ಜಸ್ಟ್ ಕ್ಲೀನ್ ಬೆಂಗಳೂರು: ಆಗಸ್ಟ್ 1 ರಿಂದ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಕರೆ ಕೊಟ್ಟ ಕೃಷ್ಣ ಬೈರೇಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment