ಹೊಂದಾಣಿಕೆಯಾದ ಡಿಎನ್‌ಎ: ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪೈಕಿ ಮೂವರ ಗುರುತು ದೃಢ

2 months ago

12

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳ ಪೈಕಿ ಮೂರರ ಎಫ್‌ಎಸ್‌ಎಲ್ ವರದಿ ಹೊರಬಿದ್ದಿದ್ದು, ಈ ಮೂರು ವ್ಯಕ್ತಿಗಳನ್ನು ಕುಟುಂಬದ ಡಿಎನ್‌ಎ ಮೂಲಕ ಗುರುತು ದೃಢಪಡಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ನಿವಾಸಿ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27), ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿಯ ಕೃಷ್ಣಪ್ಪ (85) […] The post ಹೊಂದಾಣಿಕೆಯಾದ ಡಿಎನ್‌ಎ: ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪೈಕಿ ಮೂವರ ಗುರುತು ದೃಢ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜಸ್ಟ್ ಕ್ಲೀನ್ ಬೆಂಗಳೂರು: ಆಗಸ್ಟ್ 1 ರಿಂದ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಕರೆ ಕೊಟ್ಟ ಕೃಷ್ಣ ಬೈರೇಗೌಡ
Next Article
ಕೆಪಿಎಸ್‌ಸಿ ಭ್ರಷ್ಟಾಚಾರ, ನೇಮಕಾತಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಆಕ್ರೋಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment