ಕೆಪಿಎಸ್‌ಸಿ ಭ್ರಷ್ಟಾಚಾರ, ನೇಮಕಾತಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಆಕ್ರೋಶ

2 months ago

10

0

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಅಕ್ರಮಗಳು, ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಭ್ರಷ್ಟಾಚಾರ ಹಾಗೂ ಖಾಲಿ ಇರುವ ಲಕ್ಷಾಂತರ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯದಿಂದ ರಾಜ್ಯದ ಯುವಜನರ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ದೂರಿದ್ದಾರೆ.  ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳು ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಶಾಶ್ವತ ಪರಿಹಾರ […] The post ಕೆಪಿಎಸ್‌ಸಿ ಭ್ರಷ್ಟಾಚಾರ, ನೇಮಕಾತಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೊಂದಾಣಿಕೆಯಾದ ಡಿಎನ್‌ಎ: ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪೈಕಿ ಮೂವರ ಗುರುತು ದೃಢ
Next Article
ಆಧುನಿಕ ಸಮಾಜದ ಕಪ್ಪು ಛಾಯೆ ‘ಮಾನವ ಕಳ್ಳಸಾಕಾಣಿಕೆ’: ಚಿತ್ರದುರ್ಗದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಳವಳ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment