ನಾವು ನೀರು ಬಿಟ್ಟಿಲ್ಲ: ಆದರೂ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಿಲ್ಲ- ಸಚಿವ ರಾಮಲಿಂಗರೆಡ್ಡಿ

2 months ago

29

0

ಬೆಂಗಳೂರು,ಜುಲೈ,31,2026 (www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ಜಲಾಶಯದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬಿಜೆಪಿ ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿರುವ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ, ನಾವು ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಆದರೂ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಗೊತ್ತಿಲ್ಲ ಎಂದರು. ನಾಳೆ ನಾವು ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಕಾವೇರಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಇರಬೇಕು ಎಂದು  ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. […] The post ನಾವು ನೀರು ಬಿಟ್ಟಿಲ್ಲ: ಆದರೂ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಿಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಕೆಆರ್ ಎಸ್ ನಲ್ಲಿ ಬಿಜೆಪಿ ಪ್ರತಿಭಟನೆ
Next Article
ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment