ಬೆಳಗಾವಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

2 months ago

24

0

ಹೊಸದಿಗಂತ ವರದಿ ಬೆಳಗಾವಿ: ​ಬೆಳಗಾವಿ: ತಾಲೂಕಿನ ಬಡೆಕೋಳ ಮಠದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ​ನಿರಂತರ ಮಳೆಯಿಂದಾಗಿ ರಸ್ತೆ ತೀವ್ರ ಜಾರುವಂತಾಗಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ವಾಹನಗಳ ಸಾಲು ನಿರ್ಮಾಣವಾಗಿ, ಪ್ರಯಾಣಿಕರು ಗಂಟೆಗಟ್ಟಲೆ ಪರದಾಡುವಂತಾಯಿತು. […] The post ಬೆಳಗಾವಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಗಸ್ಟ್ 3 ಕ್ಕೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಫಿಕ್ಸ್?; ಹೈಕಮಾಂಡ್ ಕೈ ಸೇರಿದ ಶಾಸಕರ ಲಿಸ್ಟ್
Next Article
ಕೊಡಗಿನಲ್ಲಿ ವರುಣನ ರೌದ್ರನರ್ತನ: ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ, ನದಿ ಪಾತ್ರದ ಜನರಿಗೆ ಹೈ ಅಲರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment