ಕೊಡಗಿನಲ್ಲಿ ವರುಣನ ರೌದ್ರನರ್ತನ: ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ, ನದಿ ಪಾತ್ರದ ಜನರಿಗೆ ಹೈ ಅಲರ್ಟ್

2 months ago

25

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೊಡಗು ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿರುವ ಗಾಳಿ ಮಳೆಯ ಆರ್ಭಟ ಇಂದು ಮತ್ತಷ್ಟು ತೀವ್ರಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಹಳ್ಳ-ಕೊಳ್ಳಗಳು ಹಾಗೂ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ: ಮಳೆಯ ತೀವ್ರತೆಗೆ ಹಾರಂಗಿ ಜಲಾನಯನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. […] The post ಕೊಡಗಿನಲ್ಲಿ ವರುಣನ ರೌದ್ರನರ್ತನ: ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ, ನದಿ ಪಾತ್ರದ ಜನರಿಗೆ ಹೈ ಅಲರ್ಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಳಗಾವಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
Next Article
UPSC CURRENT AFFAIRS – 31 JULY 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment