ಅತಿಥಿ ಬೋಧಕರ ಹುದ್ದೆ: ಅರ್ಜಿ ಆಹ್ವಾನ

2 months ago

35

0

ಉಡುಪಿ, ಜು.31: ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟ್ರಿಷಿಯನ್ ವೃತ್ತಿಗಾಗಿ ಒಂದು ಅತಿಥಿ ಬೋಧಕರ ಹುದ್ದೆ ಖಾಲಿ ಇದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐ.ಟಿ.ಐ ಎಲೆಕ್ಟ್ರಿಷಿಯನ್ (ಎ.ಟಿ.ಎಸ್) ಅಥವಾ ಡಿಪ್ಲೋಮಾ / ಬಿ.ಇ (ಎಲೆಕ್ಟ್ರಿಷಿಯನ್ / ಇಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್) ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9964247101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಕ್ಕರ್ಣೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. The post ಅತಿಥಿ ಬೋಧಕರ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆ.14-16: ದೊಡ್ಡಣಗುಡ್ಡೆ ರೈತ ಸೇವಾ ಕೇಂದ್ರದಲ್ಲಿ ‘ಸಸ್ಯಸಂತೆ’ 
Next Article
ವಿಕಲಚೇತನರಿಗಾಗಿ ವಿವಿಧ ಯೋಜನೆ: ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment