ಪ್ರತಿ ತಾಲ್ಲೂಕಿನಲ್ಲಿ ರೈತರ ಸಭೆ ನಡೆಸಿ ಬಿತ್ತನೆ ವೈಫಲ್ಯ ವಿಮೆಗೆ ಕ್ರಮ ಕೈಗೊಳ್ಳಿ | ಜಿಲ್ಲಾಧಿಕಾರಿ

2 months ago

34

0

CHITRADURGA NEWS | 31 JULY 2026 ಚಿತ್ರದುರ್ಗ: ಜಿಲ್ಲೆಯಲ್ಲಿ ಜೂನ್-ಜುಲೈ ತಿಂಗಳಲ್ಲಿ 101.7 ಮಿ.ಮೀ. ವಾಡಿಕೆ ಮಳೆಯ ನಿರೀಕ್ಷೆಯಿತ್ತು. ಆದರೆ 72.6 ಮಿ.ಮೀ ಮಳೆಯಾಗಿದ್ದು, ಶೇ.29 ರಷ್ಟು ಮಳೆಯ ಕೊರತೆಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 3,39,304 ಹೆಕ್ಟೇರ್ ಕೃಷಿ ಭೂಮಿಯ ಪೈಕಿ, ಕೇವಲ 65,340 ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದ್ದು, ಬಿತ್ತನೆ ಪ್ರಮಾಣ ಶೇ.19.26 ರಷ್ಟಿದೆ. ಈ ಹಿನ್ನಲೆಯಲ್ಲಿ ಪ್ರತಿ ತಾಲ್ಲೂಕಿನಲ್ಲಿಯೂ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ರೈತರೊಂದಿಗೆ ಸಭೆ ನಡೆಸಿ, ಬಿತ್ತನೆ ವೈಫಲ್ಯ ವಿಮೆಗೆ ಶಿಫಾರಸ್ಸು ಮಾಡಲು ಕ್ರಮ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಾಮರ್ಥ್ಯವಂತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ | ರಿಪುನ್ ಬೋರಾ
Next Article
ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment