ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

2 months ago

47

0

ದಾವಣಗೆರೆ ಜುಲೈ.31: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಮೂಲಕ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ ಸೈಟ್ Ksbdb.karnataka.gov.in ನಲ್ಲಿ  ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8762249230 ಸಂಪರ್ಕಿಸಬಹುದೆಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. Read also […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾವೇರಿ | ರಾಜ್ಯದ ಜನರ ಹಿತ ಕಾಯಲು ಸರ್ಕಾರ ಬದ್ಧ : ಸಿಎಂ ಡಿ.ಕೆ.ಶಿವಕುಮಾರ್
Next Article
ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment