ಮೈಸೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ

2 months ago

28

0

ಮೈಸೂರು, ಜುಲೈ.31,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಆಗಸ್ಟ್ 1, 2026ರಂದು ಮೈಸೂರು ನಗರದ ಪ್ರಮುಖ ರಸ್ತೆಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಇಲಾಖೆ ಪ್ರಕಟಿಸಿದೆ. ಅನುಮತಿ ಇಲ್ಲದೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಡ್ರೋನ್ ಹಾರಾಟ ನಡೆಸಬಾರದು. ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು […] The post ಮೈಸೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಮೈಸೂರು ಜಿಲ್ಲಾ ಪ್ರವಾಸ
Next Article
ನಾಳೆ ಆಂಧ್ರಪ್ರದೇಶ ಮತ್ತು ಮೈಸೂರು ಪ್ರವಾಸಕ್ಕೆ ಪ್ರಧಾನಿ ಮೋದಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment