ಸಾಲದ ಹೊರೆ ತಾಳಲಾರದೆ ಯುವ ರೈತನ ದುರಂತ ಅಂತ್ಯ: ಕ್ರಿಮಿನಾಶಕ ಸೇವಿಸಿ ಆತ್ಮಹ*ತ್ಯೆ

2 months ago

47

0

ಹೊಸದಿಗಂತ ವರದಿ ಯಾದಗಿರಿ: ಸಾಲದ ಒತ್ತಡ ಮತ್ತು ಬೆಳೆ ವೈಫಲ್ಯದಿಂದ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ಕಿಲ್ಲನಕೇರಾ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಶಿವರಾಜ (24) ಎಂದು ಗುರುತಿಸಲಾಗಿದೆ. ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸಮರ್ಪಕವಾಗಿ ಮೊಳಕೆ ಬರದೆ ಬೆಳೆ ಹಾನಿಯಾಗಿತ್ತು. ಇದರಿಂದ ತೀವ್ರ ಮಾನಸಿಕ ಆಘಾತಕ್ಕೊಳಗಾದ ಶಿವರಾಜ, ಜಮೀನಿನಲ್ಲೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, […] The post ಸಾಲದ ಹೊರೆ ತಾಳಲಾರದೆ ಯುವ ರೈತನ ದುರಂತ ಅಂತ್ಯ: ಕ್ರಿಮಿನಾಶಕ ಸೇವಿಸಿ ಆತ್ಮಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜಲಾಶಯದ ನೀರು ಇನ್ಮುಂದೆ ಕುಡಿಯಲು ಮಾತ್ರ ಕಾಯ್ದಿರಿಸಲು ಆದೇಶ: ರೈತರಿಗೆ ಎಲ್-ನಿನೋ ಎಚ್ಚರಿಕೆ
Next Article
ಕಾಮನ್‌ವೆಲ್ತ್‌ನಲ್ಲಿ ಮುಂದುವರಿದ ಪದಕ ಬೇಟೆ | ಜೂಡೋದಲ್ಲಿ ಭಾರತದ ಚಿನ್ನದ ಇತಿಹಾಸ: ಅಸ್ಮಿತಾ, ಹರ್ಷ್ ಸಿಂಗ್ ಸಾಧನೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment