ಶಾಲೆ-ಕಾಲೇಜುಗಳ ಸುತ್ತ ಜಂಕ್‌ಫುಡ್‌ಗೆ ಬ್ರೇಕ್: ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ಆದೇಶ

2 months ago

31

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ಅನಾರೋಗ್ಯಕರ ಆಹಾರ ಸೇವನೆಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟವನ್ನು ನಿಷೇಧಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಈ ಸಂಬಂಧದ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುತ್ತಿದೆ. ಶಾಲಾ ಕ್ಯಾಂಟೀನ್‌ಗಳ ಮೇಲೂ ಕಟ್ಟುನಿಟ್ಟಿನ ನಿಗಾ ಇತ್ತೀಚಿನ ಪರಿಶೀಲನೆಯಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳ ಕ್ಯಾಂಟೀನ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಕೊಬ್ಬು ಮತ್ತು […] The post ಶಾಲೆ-ಕಾಲೇಜುಗಳ ಸುತ್ತ ಜಂಕ್‌ಫುಡ್‌ಗೆ ಬ್ರೇಕ್: ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬೆಳ್ಳಗಾಗೋದು ಯಾಕೆ? ಇದ್ರ ಹಿಂದಿರೋ ಕಾರಣ ಏನು?
Next Article
ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ‘ವಿವೇಕ ಸ್ಮಾರಕ’ ಲೋಕಾರ್ಪಣೆ, ನಗರದಲ್ಲಿ ಬಿಗಿ ಭದ್ರತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment