ಹೊಸದಿಗಂತದ ವಾದಿರಾಜ್ ಕಮರೂರು, ಸುರೇಶ್ ಡಿ ಪಳ್ಳಿ ಸಹಿತ ಪತ್ರಿಕೋದ್ಯಮ ಕ್ಷೇತ್ರದ ಒಂಬತ್ತು ಮಂದಿಗೆ ‘ನಾರದ ಪುರಸ್ಕಾರ’ ಗೌರವ

2 months ago

24

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಮಭಾರತಿ ಟ್ರಸ್ಟ್ ಕಾರಣಗಿರಿ ಹಾಗೂ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿವಾಹಕ ನಾರದರ ಸಂಸ್ಮರಣಾರ್ಥ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ ಸಮಾರಂಭವು ಆ. 4ರಂದು ಸಂಜೆ 4 ಗಂಟೆಗೆ ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕರಾದ ಹಾದಿಗಲ್ಲು ಲಕ್ಷ್ಮೀನಾರಾಯಣ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಕಾರಣಗಿರಿ […] The post ಹೊಸದಿಗಂತದ ವಾದಿರಾಜ್ ಕಮರೂರು, ಸುರೇಶ್ ಡಿ ಪಳ್ಳಿ ಸಹಿತ ಪತ್ರಿಕೋದ್ಯಮ ಕ್ಷೇತ್ರದ ಒಂಬತ್ತು ಮಂದಿಗೆ ‘ನಾರದ ಪುರಸ್ಕಾರ’ ಗೌರವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜನರಿಗೆ ಬೇಡವಾದ ಯೋಜನೆ ಸರ್ಕಾರಕ್ಕೂ ಬೇಡ: ಶಾಸಕ ಮಂಕಾಳ ವೈದ್ಯ ಸ್ಪಷ್ಟನೆ
Next Article
ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಕುಮಾರಸ್ವಾಮಿ ಆಕ್ಷೇಪ: ಮೊದಲು ವಾಸ್ತವ ಸ್ಥಿತಿ ಪರಿಶೀಲಿಸಿ ಎಂದ ಕೇಂದ್ರ ಸಚಿವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment