ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಕುಮಾರಸ್ವಾಮಿ ಆಕ್ಷೇಪ: ಮೊದಲು ವಾಸ್ತವ ಸ್ಥಿತಿ ಪರಿಶೀಲಿಸಿ ಎಂದ ಕೇಂದ್ರ ಸಚಿವ

2 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನೀರು ಹಂಚಿಕೆ ಕುರಿತು ತೀರ್ಮಾನ ಕೈಗೊಳ್ಳುವ ಮೊದಲು ಕರ್ನಾಟಕ ಮತ್ತು ತಮಿಳುನಾಡಿನ ಜಲಾನಯನ ಪ್ರದೇಶಗಳ ನೈಜ ಪರಿಸ್ಥಿತಿಯನ್ನು ಅಧಿಕಾರಿಗಳು ಸ್ವತಃ ಪರಿಶೀಲಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸದೆ ನೀಡುವ ಆದೇಶಗಳು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ಅವರು ಹೇಳಿದ್ದಾರೆ. ರೈತರ ಸಂಕಷ್ಟವೇ ಮೊದಲ ಆದ್ಯತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಜಲಾಶಯಗಳು ಇನ್ನೂ […] The post ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಕುಮಾರಸ್ವಾಮಿ ಆಕ್ಷೇಪ: ಮೊದಲು ವಾಸ್ತವ ಸ್ಥಿತಿ ಪರಿಶೀಲಿಸಿ ಎಂದ ಕೇಂದ್ರ ಸಚಿವ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೊಸದಿಗಂತದ ವಾದಿರಾಜ್ ಕಮರೂರು, ಸುರೇಶ್ ಡಿ ಪಳ್ಳಿ ಸಹಿತ ಪತ್ರಿಕೋದ್ಯಮ ಕ್ಷೇತ್ರದ ಒಂಬತ್ತು ಮಂದಿಗೆ ‘ನಾರದ ಪುರಸ್ಕಾರ’ ಗೌರವ
Next Article
ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಆ.1ರಂದು ರಜೆ ಘೋಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment