ರುಚಿ ಎಂದು ಬೇಕಾಬಿಟ್ಟಿ ಆಹಾರ ಸೇವನೆ ದೇಹಕ್ಕೆ ನಾವು ಮಾಡುವ ದ್ರೋಹ: ರಾಘವೇಶ್ವರ ಶ್ರೀ ಕಿವಿಮಾತು

2 months ago

26

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾನವ ದೇಹ ಅತ್ಯಂತ ಅಮೂಲ್ಯ ಸಂಪತ್ತು. ಎಷ್ಟೇ ಹಣ ಕೊಟ್ಟರೂ ದೇಹದ ಯಾವುದೇ ಅಂಗ ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ದೇಹವನ್ನು ದೇವರ ಕೊಡುಗೆ ಎಂದು ಭಾವಿಸಿ, ಅದಕ್ಕೆ ಹಾನಿಯಾಗುವ ಆಹಾರ, ಅಭ್ಯಾಸಗಳಿಂದ ದೂರವಿದ್ದು, ಹಿತವನ್ನು ತಿನ್ನಿ, ಮಿತವಾಗಿ ತಿನ್ನಿ ಮತ್ತು ಸಕಾಲದಲ್ಲಿ ತಿನ್ನಿ ಎಂಬ ಸೂತ್ರ ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಮತ್ತು ಸಂತೋಷದ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. […] The post ರುಚಿ ಎಂದು ಬೇಕಾಬಿಟ್ಟಿ ಆಹಾರ ಸೇವನೆ ದೇಹಕ್ಕೆ ನಾವು ಮಾಡುವ ದ್ರೋಹ: ರಾಘವೇಶ್ವರ ಶ್ರೀ ಕಿವಿಮಾತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೈಕೋರ್ಟ್ ಆದೇಶ: ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ಗೆ ಗೆಲುವು; ಗಾಯತ್ರಿ ಶಾಂತೇಗೌಡ ಜಯಭೇರಿ
Next Article
ಜಲಾಶಯ ತುಂಬುವವರೆಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕಾವೇರಿ ವಿಚಾರದಲ್ಲಿ ಬೊಮ್ಮಾಯಿ ಸ್ಪಷ್ಟ ನಿಲುವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment