ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

2 months ago

30

0

ಬೆಂಗಳೂರು, (ಜುಲೈ 31): ಹಲವು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಹೈಕೋರ್ಟ್, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
VAO Job: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಇನ್ನೂ ಒಂದೇ ವಾರ ಬಾಕಿ; ಇಂದೇ ಅಪ್ಲೈ ಮಾಡಿ
Next Article
ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment