ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ರೆ ವಾಪಸ್ ಪಡೆಯುತ್ತೇವೆ- ಸಿಎಂ ಡಿ.ಕೆ ಶಿವಕುಮಾರ್

2 months ago

25

0

ಬೆಂಗಳೂರು, ಆಗಸ್ಟ್,1,2026 (www.justkannada.in): “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳ ಜಂಕ್ಷನ್‌ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿ ಸಿಎಂ […] The post ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ರೆ ವಾಪಸ್ ಪಡೆಯುತ್ತೇವೆ- ಸಿಎಂ ಡಿ.ಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು- ಸಿಎಂ ಡಿ.ಕೆ ಶಿವಕುಮಾರ್
Next Article
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment