ಮೊಬೈಲ್ ನೋಡುತ್ತಾ ಆಹಾರ ಸೇವನೆ ದೇಹ, ಮನಸ್ಸು ಎರಡಕ್ಕೂ ಮಾರಕ: ರಾಘವೇಶ್ವರ ಶ್ರೀ

2 months ago

43

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ’ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶನಿವಾರ ಪ್ರವಚನ ಅನುಗ್ರಹಿಸಿದ ಶ್ರೀಗಳು, ಇದರ ಜೊತೆಗೆ, ದೇಹವನ್ನು ನಿಲ್ಲಿಸುವ ಪ್ರಧಾನ ಸ್ತಂಭ ’ಕರ್ಮ’ವಾಗಿದೆ. ಕರ್ಮವೇ ಜೀವಿತಾವಧಿಯನ್ನು ನಿರ್ಧರಿಸುತ್ತದೆಯಾದರೂ, ಆಹಾರ, ನಿದ್ರೆ ಮತ್ತು […] The post ಮೊಬೈಲ್ ನೋಡುತ್ತಾ ಆಹಾರ ಸೇವನೆ ದೇಹ, ಮನಸ್ಸು ಎರಡಕ್ಕೂ ಮಾರಕ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಿರಂತರ ಮಳೆಗೆ ತಟಸ್ಥವಾದ ಕರಾವಳಿ: ಉಡುಪಿ, ಚಿಕ್ಕಮಗಳೂರಿಗೆ ಆರೆಂಜ್‌ ಅಲರ್ಟ್‌!
Next Article
ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment