ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

2 months ago

25

0

ಬೆಂಗಳೂರು, ಆ.01: “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳ ಜಂಕ್ಷನ್‌ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್‌ ಅವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
CIMS Recruitment: ವೈದ್ಯರಿಗೆ ಭರ್ಜರಿ ಗುಡ್‍ನ್ಯೂಸ್, ಚಾಮರಾಜನಗರ ವೈದ್ಯಕೀಯ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ!
Next Article
ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment