ಜಡಿ ಮಳೆಗೆ ತತ್ತರಿಸಿದ ಬೆಳ್ತಂಗಡಿ ತಾಲೂಕು: ಮುಂಡಾಜೆ ಸಹಿತ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ!

2 months ago

45

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 24 ತಾಸುಗಳ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಡಾಜೆ ಗ್ರಾಮದಲ್ಲಿ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಮತ್ತು ನದಿಯ ನಡುವಿನ ವ್ಯತ್ಯಾಸವೇ ಗುರುತಿಸಲಾಗದ ಸ್ಥಿತಿ ಉಂಟಾಗಿದೆ. ಮುಂಡಾಜೆಯ ಪ್ರಮುಖ ರಸ್ತೆಗಳ ಮೇಲೆ ಮಳೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ. […] The post ಜಡಿ ಮಳೆಗೆ ತತ್ತರಿಸಿದ ಬೆಳ್ತಂಗಡಿ ತಾಲೂಕು: ಮುಂಡಾಜೆ ಸಹಿತ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಿಗೆ ಶಾಶ್ವತ ಆಸ್ತಿ: ಧಾರ್ಮಿಕ ಪರಿಷತ್ ಸಭೆಯಲ್ಲಿ ಡಿಸಿಎಂ ಪ್ರಮುಖ ನಿರ್ಧಾರ
Next Article
ಕಾಂಗ್ರೆಸ್‌ಗೆ ಬಿಗ್ ಶಾಕ್: ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಕಮಲ ಪಡೆಗೆ ಕೈ ಶಾಸಕರು?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment