ಆರೂರು: ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

2 months ago

45

0

ಆರೂರು, ಆ.2: ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ ಅಳವಡಿಸಿದ ಸಿಸಿ ಕ್ಯಾಮೆರಾ ಮತ್ತು ಅದರ ನಿಯಂತ್ರಣ ಕೊಠಡಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಸಿಸಿ ಕ್ಯಾಮೆರಾ ಉದ್ಘಾಟನೆ ನಡೆಸಿದ್ದು ಉಡುಪಿಯ ವಕೀಲರಾದ ಆರೂರು ಸುಕೇಶ್ ಶೆಟ್ಟಿ ಅದರ ನಿಯಂತ್ರಣ ಕೊಠಡಿಯ ಉದ್ಘಾಟನೆಯನ್ನು ನಡೆಸಿದರು. ಬ್ರಹ್ಮಾವರ ವ್ಯವಸಾಯ ಸೇವಾ […] The post ಆರೂರು: ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಮನ್‌ವೆಲ್ತ್ ಕ್ರೀಡಾಕೂಟ ಸಂಪನ್ನ; ಪದಕ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ
Next Article
ದೇಶಾದ್ಯಂತ 100 ವಾರಗಳ ಮಾದಕ ದ್ರವ್ಯ ವಿರೋಧಿ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment