ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

2 months ago

37

0

ಕೋಟ, ಆ.2: ಮಣೂರು ಮಹಾಲಿಂಗೇಶ್ವರ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ನಾಗರಾಜ ಮಯ್ಯ ದಂಪತಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನುಭಾನುವಾರ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ರವಿ ಐತಾಳ್ ಪ್ರಾರ್ಥನೆ ಸಲ್ಲಿಸಿದರು. ನಿವೃತ್ತ ಪ್ರಾಂಶುಪಾಲ ಪಾರಂಪಳ್ಳಿ ರಾಘವೇಂದ್ರ ಭಟ್ ಉದ್ಘಾಟಿಸಿದರು. ದೇಗುಲದ ಅಧ್ಯಕ್ಷ ಸತೀಶ್ ಎಚ್ ಕುಂದರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು. The post ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
Next Article
ಗ್ರಾಮೀಣ ಕ್ರೀಡೆಗಳನ್ನು ಉಳಿಸುವಲ್ಲಿ ಪಂಚವರ್ಣ ಕಾರ್ಯ ಶ್ಲಾಘನೀಯ: ಶ್ರೀಕಾಂತ್ ಶೆಣೈ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment