ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್: ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ

2 months ago

22

0

ಕಾರ್ಕಳ, ಆ.2: ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ 2026 -27 ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಪ್ತಸ್ವರ ವೇದಿಕೆಯಲ್ಲಿ ಜುಲೈ 31 ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಸಂಸ್ಥಾಪಕರುಗಳಾದ ಅಶ್ವಥ್ ಎಸ್ ಎಲ್., ಆದರ್ಶ ಎಂಕೆ, ಡಾ. ಗಣನಾಥ್ ಶೆಟ್ಟಿ, ಗಣಪತಿ ಭಟ್ ಕೆ ಎಸ್, ವಿಮಲ್ ರಾಜ್, ಹಾಗೂ ಅಮೃತ ರೈ ಇವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ […] The post ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್: ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.