ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

2 months ago

38

0

  ಬೆಂಗಳೂರು, ಆ. 02: “ಸಂಕಟ ಸೂತ್ರದ ವಿಚಾರದಲ್ಲಿ ಕಾನೂನನ್ನು ಗಮನದಲ್ಲಿಟ್ಟು ಕೊಂಡು ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲೂ ಕಾನೂನು ತಜ್ಞರ ಸಲಹೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಆರಂಭಿಕ ಹಂತದಲ್ಲಿದ್ದು, ಮುಂಬರುವ ಜನವರಿ ತಿಂಗಳವರೆಗೂ ಪ್ರತಿ 15 ದಿನಕ್ಕೊಮ್ಮೆ ಕಾವೇರಿ ಸಮಿತಿ ಹಾಗೂ ಪ್ರಾಧಿಕಾರ ಸಭೆ ಮಾಡಲಿದ್ದಾರೆ. ಹೀಗಾಗಿ ನಾವು ಎಚ್ಚರ ವಹಿಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. […] The post ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
CM ವಿಜಯ್ ಪ್ರಬುದ್ಧ ನಾಯಕರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ; DKS
Next Article
ನಾನು ಕಾವೇರಿ ಕಣಿವೆ ರೈತನ ಮಗ, ರಾಜ್ಯದ ಹಿತಾಸಕ್ತಿ ಬಲಿಕೊಡುವ ಪ್ರಶ್ನೆಯೇ ಇಲ್ಲ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment