ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಮಗು ಸಾ*ವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

2 months ago

35

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಸಂತೋಷ್–ಐಶ್ವರ್ಯ ದಂಪತಿಯ ಪುತ್ರ ಮುಕುಂದ್ ಮಯೂರ್ ಮೃತಪಟ್ಟ ಬಾಲಕ. ಮಗುವಿಗೆ ನೀಡಿದ್ದ ತಿಂಡಿಯ ಪ್ಯಾಕೆಟ್‌ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಬಾಲ್ ಅನ್ನು ಬಾಯಿಗೆ ಹಾಕಿದ ವೇಳೆ ಅದು ಗಂಟಲಲ್ಲಿ ಸಿಲುಕಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ತಕ್ಷಣ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಮಾರ್ಗಮಧ್ಯೆಯೇ ಮಗು ಮೃತಪಟ್ಟಿದೆ. ಮಕ್ಕಳ ಆಹಾರ ಉತ್ಪನ್ನಗಳೊಂದಿಗೆ ನೀಡಲಾಗುವ […] The post ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಮಗು ಸಾ*ವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಳೆ ಆರ್ಭಟ: ಆಗಸ್ಟ್‌ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ
Next Article
ಸರಿಯಾದ ನಿದ್ದೆಯೇ ಯೋಗ ಸಮಾಧಿ; ಡಿನ್ನರ್ ನಮ್ಮ ಸಂಸ್ಕೃತಿಯಲ್ಲ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment