ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆ ನೀರು ಬಿಡುಗಡೆ; ರೈತರ ಹಿತ ಕಾಯಲು ಸರ್ಕಾರ ಬದ್ಧ ಎಂದ ಸಿಎಂ ಡಿಕೆಶಿ

2 months ago

23

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸರ್ವಪಕ್ಷ ಸಭೆಯ ಬಳಿಕ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ಎರಡರಿಂದ ಮೂರು ಅಡಿ ಕಾಯ್ದುಕೊಂಡು ಭಾನುವಾರ ಮಧ್ಯಾಹ್ನದ ನಂತರ ನೀರನ್ನು ನದಿಗೆ ಹೊರಗೆ ಬಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಸುರಕ್ಷತೆಗಾಗಿ ಮಾತ್ರ ನೀರು ಹರಿವು: ಇದುವರೆಗೆ ನಾವು ಯಾವುದೇ ಜಲಾಶಯದಿಂದ ತಮಿಳುನಾಡಿಗೆ ಅಧಿಕೃತವಾಗಿ […] The post ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆ ನೀರು ಬಿಡುಗಡೆ; ರೈತರ ಹಿತ ಕಾಯಲು ಸರ್ಕಾರ ಬದ್ಧ ಎಂದ ಸಿಎಂ ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಗಸ್ಟ್ 13 ಕರ್ನಾಟಕ ಬಂದ್‌ಗೆ ಭರ್ಜರಿ ಸಿದ್ಧತೆ: ಆ. 5 ರಂದು ಬೆಳಗಾವಿಯಲ್ಲಿ ವಾಟಾಳ್ ಮಹತ್ವದ ಸಭೆ
Next Article
ಸರ್ವಪಕ್ಷ ಸಭೆ: ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತವೇ ಮುಖ್ಯ ಎಂದ ಸಿಎಂ ಡಿ.ಕೆ. ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment