ಕೊಡಗು: ಭಗಂಡೇಶ್ವರ ದೇಗುಲದ ಮೆಟ್ಟಿಲು ಸ್ಪರ್ಶಿಸಿದ ನದಿ ನೀರು, ಕಾವೇರಿಗೆ ವಿಶೇಷ ಪೂಜೆ ಸಲ್ಲಿಕೆ

2 months ago

29

0

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ: ಕಾವೇರಿಯ ಉಗಮ ಸ್ಥಳವಾದ ತಲಕಾವೇರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾಗಮಂಡಲದ  ತ್ರಿವೇಣಿ ಸಂಗಮದಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ.  ಮಳೆಯಿಂದಾಗಿ ಭಾನುವಾರ ತೀರ್ಥರೂಪಿಣಿ ಮಾತೆ ಕಾವೇರಿ ಶ್ರೀ ಭಗಂಡೇಶ್ವರ ದೇವಾಲಯದ ಎರಡು ಮೆಟ್ಟಿಲುಗಳನ್ನು ಸ್ಪರ್ಶಿಸಿರುವ ಹಿನ್ನೆಲೆಯಲ್ಲಿ ಮಾತೆ ಕಾವೇರಿಗೆ ಪ್ರಧಾನ ಅರ್ಚಕ ಹರೀಶ್ ಭಟ್ ಅವರ ನೇತೃತ್ವದಲ್ಲಿ   ವಿಶೇಷ ಪೂಜೆ ನೆರವೇರಿಸಲಾಯಿತು. ಇದನ್ನೂ ಓದಿ; ಜಿಲ್ಲಾಡಳಿತ ಮುನ್ನೆಚ್ಚರಿಕೆ: ಭಾಗಮಂಡಲದ ಪ್ರಮುಖ ಸಂಪರ್ಕ ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು […] The post ಕೊಡಗು: ಭಗಂಡೇಶ್ವರ ದೇಗುಲದ ಮೆಟ್ಟಿಲು ಸ್ಪರ್ಶಿಸಿದ ನದಿ ನೀರು, ಕಾವೇರಿಗೆ ವಿಶೇಷ ಪೂಜೆ ಸಲ್ಲಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸರ್ವಪಕ್ಷ ಸಭೆ: ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತವೇ ಮುಖ್ಯ ಎಂದ ಸಿಎಂ ಡಿ.ಕೆ. ಶಿವಕುಮಾರ್
Next Article
ಘೋರ ದುರಂತ: ಸ್ಕೂಟರ್ ಸ್ಕಿಡ್ ಆಗಿ ಅಪ್ರಾಪ್ತ ಬಾಲಕ ದಾರುಣ ಸಾ*ವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment