ಘೋರ ದುರಂತ: ಸ್ಕೂಟರ್ ಸ್ಕಿಡ್ ಆಗಿ ಅಪ್ರಾಪ್ತ ಬಾಲಕ ದಾರುಣ ಸಾ*ವು

2 months ago

28

0

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ: ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಅಪ್ರಾಪ್ತ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಪಾಲಿಬೆಟ್ಟ ಸಮೀಪದ ಹೊಲಮಾಳದಲ್ಲಿ ಭಾನುವಾರ ನಡೆದಿದೆ. ಉಮ್ಮರ್ ಎಂಬವರ ಪುತ್ರ ನಿಯಾನ್ (16) ಎಂಬಾತನೇ ಸ್ಕೂಟರ್’ನಿಂದ ಬಿದ್ದು ಸಾವನ್ನಪ್ಪಿರುವ ಬಾಲಕ. ಮನೆಯಿಂದ ಸ್ಕೂಟರ್’ನಲ್ಲಿ ಮದರಸಾಗೆ (ಪಳ್ಳಿಗೆ) ತೆರಳಿದ್ದ ಬಾಲಕ ಮನೆಗೆ ಹಿಂತಿರುಗುತ್ತಿದ್ದ ವೇಳೆ  ಈ ಘಟನೆ ನಡೆದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ; ಘಟನಾ ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಭೇಟಿ ನೀಡಿ […] The post ಘೋರ ದುರಂತ: ಸ್ಕೂಟರ್ ಸ್ಕಿಡ್ ಆಗಿ ಅಪ್ರಾಪ್ತ ಬಾಲಕ ದಾರುಣ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೊಡಗು: ಭಗಂಡೇಶ್ವರ ದೇಗುಲದ ಮೆಟ್ಟಿಲು ಸ್ಪರ್ಶಿಸಿದ ನದಿ ನೀರು, ಕಾವೇರಿಗೆ ವಿಶೇಷ ಪೂಜೆ ಸಲ್ಲಿಕೆ
Next Article
Insights Weekly Essay Challenges 2026 – Week 28 – My strength was never the ability to endure. It was the refusal to let suffering teach me hatred.

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment