ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು

2 months ago

35

0

ಮೈಸೂರು, ಆಗಸ್ಟ್ 2: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಾಜೇಶ್ (32), ನಾಗರಾಜ್ ಹಾಗೂ ನಾರಾಯಣ ಎಂದು ಗುರುತಿಸಲಾಗಿದೆ. ಇವರು ಬೂದಹಳ್ಳಿ ಗ್ರಾಮದ ಸಿದ್ದರಾಜು ಅವರಿಗೆ ಸೇರಿದ ಇಟ್ಟಿಗೆಗೂಡಿನಲ್ಲಿ ಕೆಲಸ ಮಾಡುತ್ತಿದ್ದರು. ಮಾಹಿತಿ ಪ್ರಕಾರ, ಸುಡಲು ಹಾಕಿದ್ದ ಇಟ್ಟಿಗೆಗೂಡಿನಲ್ಲಿದ್ದ ಬೆಂಕಿ ಸಂಪೂರ್ಣವಾಗಿ ಆರದಿದ್ದರೂ ಗೂಡನ್ನು ತೆರವುಗೊಳಿಸುವ ಕೆಲಸ ಆರಂಭಿಸಲಾಗಿತ್ತು. ಇದೇ ವೇಳೆ ಏಕಾಏಕಿ ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು  ಮೃತಪಟ್ಟಿದ್ದಾರೆ. ಅವಘಡದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Next Article
ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment