ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

2 months ago

43

0

ಉಡುಪಿ, ಆ.3: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಫೌಂಡೇಶನ್‌ನ ಪ್ರವರ್ತಕರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರತಿಗಳು ಉಡುಪಿಯ […] The post ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯಕ್ಷಗಾನ ಕಲಾರಂಗ: ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಪ್ರಾರ್ಥನೆ
Next Article
ಆ.6: ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ನೇರ ಸಂದರ್ಶನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment