ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್ ಸಿ ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ

2 months ago

26

0

ಬೆಂಗಳೂರು,ಆಗಸ್ಟ್,3,2026 (www.justkannada.in):  ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು ನೂತನ ಸಚಿವರಾಗಿ  ಜೇವರ್ಗಿ ಶಾಸಕ ಅಜಯ್ ಸಿಂಗ್ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ,  ಕೆಸ್ ಬಸವಂತಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.   ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದುವರೆದಿದೆ. […] The post ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್ ಸಿ ಬಾಲಕೃಷ್ಣ ಪ್ರಮಾಣ ವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನೂತನ ಸಚಿವರಾಗಿ ರಾಯರೆಡ್ಡಿ, ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ ಪ್ರಮಾಣ ವಚನ
Next Article
ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂರಾವ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment