ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

2 months ago

15

0

ಕಲಬುರಗಿ,ಆಗಸ್ಟ್,3,2026 (www.justkannada.in): ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರು 9,950 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಬಂಧಿಸಲಾಗಿದೆ. ದೂರುದಾರ ಸಂಜೀವ್ ಅವರು, ತಮ್ಮ ಮೃತ ಮಾವ ಕಿಶನ್ ಪವಾರ್ ಅವರ ಹೆಸರಿನಲ್ಲಿದ್ದ ಆಜಾದಪುರ ಗ್ರಾಮದ ನಿವೇಶನವನ್ನು ತಮ್ಮ ಅತ್ತೆ ದಸ್ಮಾಬಾಯಿ ಅವರ ಹೆಸರಿಗೆ ವರ್ಗಾವಣೆ ಮಾಡಿಕೊಡುವ ಸಂಬಂಧ ದಾಖಲೆಗಳ ಪ್ರಕ್ರಿಯೆ ನಡೆಸಿಕೊಡಲು ಕಾರ್ಯದರ್ಶಿ ವೇದಾಂಗ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪೊಲೀಸ್ […] The post ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾನು ನಿರೀಕ್ಷೆ ಇಟ್ಟಿರಲಿಲ್ಲ: ಬೇರೆಯವರಿಗೂ ಅವಕಾಶ ಸಿಗಬೇಕು- ದಿನೇಶ್ ಗುಂಡೂರಾವ್
Next Article
ಮತ್ತೆ ನೂತನ ಸಚಿವರ ಪಟ್ಟಿ ಪರಿಷ್ಕರಣೆ: ಇಬ್ಬರು ಔಟ್, ಇಬ್ಬರು ಇನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment